ಕರ್ನಾಟಕ ವಿಧಾನಸಭಾ ಉಪ ಚುನಾವಣೆಗೆ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಕಾಂಗ್ರೆಸ್ ಘೋಷಿಸಿತ್ತು. ಇಂದು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರಿಗೆ ಟಿಕೆಟ್ ಘೋಷಿಸಿದೆ. ಕರ್ನಾಟಕದ ಸಂಡೂರು ವಿಧಾನ ಸಭಾ ಉಪ ಚುನಾವಣೆಗೆ ಇ.ಅನ್ನಪೂರ್ಣ ಅವರಿಗೆ ಟಿಕೆಟ್ ನೀಡಲಾಗಿದಗೆ, ಚನ್ನಪಟ್ಟಣ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಗೆ ಸಿ.ಪಿ ಯೋಗೇಶ್ವರ್ ಗೆ ಟಿಕೆಟ್ ಘೋಷಿಸಲಾಗಿದೆ